Breaking News

ಜೀಪ್ ಹಾಗೂ ಪಶು ಆ್ಯಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ: ಕೆಲವರಿಗೆ ಗಾಯ

ಧಾರವಾಡ: ತಾ‌ರ್ ಜೀಪ್ ಹಾಗೂ ಪಶು ಆ್ಯಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಾರ್‌ನಲ್ಲಿದ್ದ ಕೆಲವರಿಗೆ ಗಾಯಗಳಾಗಿರುವ ಘಟನೆ ಧಾರವಾಡ ತಾಲೂಕಿನ ಬಾಡ ಗ್ರಾಮದ ಬಳಿ ಸಂಭವಿಸಿದೆ.

ಪಶು ಆ್ಯಂಬುಲೆನ್ಸ್ ಹಾಗೂ ತಾರ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಇದರಿಂದ ತಾರ್ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅದೇ ವಾಹನದಲ್ಲಿದ್ದ ಹಲವರಿಗೆ ಗಾಯಗಳಾಗಿದ್ದು, ಗಾಯಗೊಂಡವರ ಹೆಸರು ವಿಳಾಸ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share News

About Shaikh BigTv

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *