Breaking News

ವಕ್ಸ್ ಬೋರ್ಡ್ ಆಸ್ತಿ ವಿವಾದ: ಜಂಟಿ ಸಂಸದೀಯ ಸಮಿತಿ ಹುಬ್ಬಳ್ಳಿಗೆ ಆಗಮನ

ಹುಬ್ಬಳ್ಳಿ: ರಾಜ್ಯದಲ್ಲಿ ವಕ್ಸ್ ಬೋರ್ಡ್ ಆಸ್ತಿ ವಿವಾದ ವಿಚಾರವಾಗಿ ಜಂಟಿ ಸಂಸದೀಯ ಸಮಿತಿ ಹುಬ್ಬಳ್ಳಿಗೆ ಆಗಮಿಸಿದೆ.

ವಕ್ಸ್ (ತಿದ್ದುಪಡಿ) ಮಸೂದೆಗೆ ಸಂಬಂಧಿಸಿದ ಸಂಸತ್ತಿನ ಜಂಟಿ ಸಮಿತಿಯ ಅಧ್ಯಕ್ಷರಾಗಿರುವ ಬಿಜೆಪಿ ಸಂಸದ ಜಗದಾಂಬಿಕಾ ಪಾಲ್ ನೇತೃತ್ವದ ಕಮಿಟಿ ಇಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದಂತೆ ಅವರನ್ನು ಶಾಸಕ ಮಹೇಶ ಟೆಂಗಿನಕಾಯಿ ಸ್ವಾಗತಿಸಿದರು. ಈ ವೇಳೆ ರೈತರು ಮತ್ತು ವಕೀಲರು ವಕ್ಸ್ ಬೋರ್ಡ್ ಆಸ್ತಿ ವಿವಾದ ಸರಿಪಡಿಸುವಂತೆ ಸಮಿತಿಗೆ ಮನವಿ ಸಲ್ಲಿಸಿದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *