ಪವರ್ ಆಫ್ ಯುಥ್ ಫೌಂಡೇಶನ್ (ರಿ), ಹುಬ್ಬಳ್ಳಿ ವತಿಯಿಂದ ಕರ್ನಾಟಕದ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಕನ್ನಡ ರಾಜ್ಯೋತ್ಸವ ನಾಡ ಹಬ್ಬ ಹಾಗೂ ಅದ್ದೂರಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ. 10 ರಂದು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಉದ್ಯಮಿ ಹಾಗೂ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರಿಗೆ ರಾಜ್ಯ ಪ್ರಶಸ್ತಿ ನೀಡಿ ಸತ್ಕರಿಸಲಾಗುತ್ತ ಎಂದು ಆಯೋಜಕರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

