Breaking News

ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಸೇರಿದಂತೆ ಶಾಸಕರು, ಮುಖಂಡರು ಭಾಗಿ

ಹುಬ್ಬಳ್ಳಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಲು ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಸೇರಿದಂತೆ ಶಾಸಕರು, ಮುಖಂಡರು ಭಾಗಿಯಾಗಿದ್ದರು.

ಶಿಗ್ಗಾಂವಿ ಉಪ ಚುನಾವಣೆ ಪ್ರಚಾರದಲ್ಲಿ
ಭಾಗಿಯಾಗಲಿರೋ ಡಿ.ಕೆ. ಶಿವಕುಮಾರ್, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿದ್ದು, ರಸ್ತೆ ಮೂಲಕ ಶಿಗ್ಗಾಂವಿ ಕ್ಷೇತ್ರಕ್ಕೆ ತೆರಳಲಿದ್ದಾರೆ. ಅದಕ್ಕೂ ಮುಂಚೆ ವಿಮಾನ ನಿಲ್ದಾಣದಲ್ಲಿ ಡಿಕೆಶಿ ಅವರನ್ನು ಭೇಟಿಯಾಗಲು ಬೆಳಗಾವಿಯಿಂದ ಸಚಿವೆಲಕ್ಷ್ಮೀ ಹೆಬ್ಬಾಳ್ಳರ್‌ ಬಂದಿದ್ದಾರೆ. ಇವರ ಜೊತೆಗೆ ನಟ ಸಾಧು
ಕೋಕಿಲ, ಮಹಮ್ಮದ್ ಹ್ಯಾರಿಸ್ ನಲಪಾಡ್, ಶಾಸಕಿ
ನಯನ ಮೋಟಮ್ಮ ಸೇರಿದಂತೆ ಹಲವರು ಇದ್ದಾರೆ.

Share News

About Shaikh BigTv

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *