Breaking News

ಸಂಡೂರಿನಲ್ಲಿ ಸಂತೋಷ ಲಾಡ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯನವರು ಕ್ಷೇತ್ರದಲ್ಲಿ ಅದ್ದೂರಿಯಾಗಿ ಪ್ರಚಾರ

ಸಂಡೂರು: ಬಳ್ಳಾರಿ ಜಿಲ್ಲೆಯ ಸಂಡೂರಿನ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾವು ಜೋರಾಗಿದೆ. ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಸಿಎಂ ಸಿದ್ದರಾಮಯ್ಯನವರು ಕ್ಷೇತ್ರದಲ್ಲಿ ಅದ್ದೂರಿಯಾಗಿ ಪ್ರಚಾರ ನಡೆಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರಿಗೆ ಮತ ನೀಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಬೊಮ್ಮಘಟ್ಟಿ, ಚೋರನೂರು, ಬಂಡ್ರಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸುವ ಮೂಲಕ ಸಿಎಂ ಸಿದ್ದರಾಮಯ್ಯನವರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿಲಾಗಿದೆ. ಕ್ಷೇತ್ರದಲ್ಲಿ ಮಿಂಚಿನಿ ಸಂಚಾರ ಮೂಡಿಸುವ ಮೂಲಕ ಕಾರ್ಮಿಕ ಸಚಿವ ಸಂತೋಷ ಲಾಡ್, ಸಿಎಂ ಸಿದ್ದರಾಮಯ್ಯ, ಸಂಸದ ಈ.ತುಕಾರಾಮ್ ಅವರು, ಜನರ ಮನ ಮುಟ್ಟುವ ಕಾರ್ಯವನ್ನು ಮಾಡಲು ಮುಂದಾಗಿದ್ದಾರೆ.

ಇನ್ನೂ ಸಿಎಂ ಸಿದ್ಧರಾಮಯ್ಯನವರಿಗೆ ಎಲ್ಲೆಡೆಯೂ ಆತ್ಮೀಯವಾಗಿ ಸನ್ಮಾನಿಸಲಾಗಿದ್ದು, ಕಂಬಳಿ ಹಾಗೂ ಕುರಿಮರಿಯನ್ನು ನೀಡುವ ಮೂಲಕ ವಿಶೇಷವಾಗಿ ಸನ್ಮಾನಸಲಾಗಿದೆ.

Share News

About Shaikh BigTv

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *