Breaking News

ಇಂದು ಮಾನಸ್ತಂಭ ಪ್ರತಿಷ್ಠಾಪನೆ ಕಾರ್ಯಕ್ರಮ

ಕುಂದಗೋಳ : ತಾಲೂಕಿನ ಗುಡಗೇರಿ ಗ್ರಾಮದ ಶ್ರೀ 1008 ಶಾಂತಿನಾಥ ಸ್ವಾಮಿ ಜೈನ್ ಟ್ರಸ್ಟ್ ವತಿಯಿಂದ ನೂತನ ಮಾನಸ್ತಂಭ ಪ್ರತಿಷ್ಠಾಪನೆ ಕಾರ್ಯಕ್ರಮ ನಾಳೆ ನವೆಂಬ‌ರ್ 8ರಂದು ಜರುಗಲಿದೆ.

ಈ ಕಾರ್ಯಕ್ರಮಕ್ಕೆ ಸಿಂಹನಗದ್ದೆ ಬಸ್ತಿಮಠದ ಲಕ್ಷ್ಮೀಸೇನ್ ಭಟ್ಟಾರಕ ಸ್ವಾಮೀಜಿ, ಕೊಲ್ಲಾಪೂರದ ಲಕ್ಷ್ಮೀ ಸೇನ್ ಭಟ್ಟಾರಕ ಸ್ವಾಮೀಜಿ ಆಗಮಿಸುತ್ತಿದ್ದು ಈ ಕಾರ್ಯಕ್ರಮಕ್ಕೆ ಸಮಾಜದ ಶ್ರಾವಕ ಶ್ರಾವಕಿಯರು ಪಾಲ್ಗೊಳ್ಳಬೇಕೆಂದು ಸಮಿತಿಯ ಅಧ್ಯಕ್ಷ ದಯಾನಂದ ಕಂದೂರ ಪ್ರಕಟಣೆಗೆ ತಿಳಿಸಿದ್ದಾರೆ.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *