Breaking News

ಆ‌ರ್. ಅಶೋಕ್‌ ಟ್ವಿಟ್ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗರಂ

ಹುಬ್ಬಳ್ಳಿ: ಅನುದಾನ ಬೇಕಾದ್ರೆ ತಲೆ ತಗ್ಗಿಸಬೇಕು ವಿಚಾರ, ನಾನು ಹೇಳಿದ್ದು ತೇಜಸ್ವಿ ಸೂರ್ಯಗೆ, ನಾನು ಎಂಎಲ್‌ಎ ಆದ್ಮಲೆ ಬೆಂಗಳೂರು ಅಧೋಗತಿ ಆಗಿದೆ ಅಂದ್ರು. ಏನು ಅಗತ್ಯವಿದೆ ಲೆಕ್ಕ ಕೊಡಿ ಅಂತ ಹೇಳಿದೆ ಅದಕ್ಕೆ ಆ‌ರ್. ಅಶೋಕ್‌ ತಲೆ ಕೆಡಿಸಿಕೊಂಡಿದ್ದಾರೆಂದು ಆ‌ರ್. ಅಶೋಕ್‌ ಟ್ವಿಟ್ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗರಂ ಆಗಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮ್ಯಾಚ್ ಫಿಕ್ಸಿಂಗ್ ಅಂತ ಅಶೋಕ ಹೇಳಿದ್ದಾರೆ. ನಮ್ಮ ಸಂಸ್ಥೆ ಸಂವಿಧಾನದ ಒಂದು ಭಾಗ. ಇವರು ಸಂವಿಧಾನದಲ್ಲಿ ವಿರೋಧ ಪಕ್ಷದ ನಾಯಕ. ಇವರ ಮಾತುಗಳೆಲ್ಲ ಮ್ಯಾಚ್ ಫಿಕ್ಸಿಂಗಾ ಎಂದು ಡಿಕೆಶಿ ಪ್ರಶ್ನಿಸಿದ್ರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *