Breaking News

ಯಡಿಯೂರಪ್ಪ ಅವರ ಮೇಲೆ ಕೊಲೆ ಯತ್ನ ಪ್ರಕರಣ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಿಎಂ

ಹುಬ್ಬಳ್ಳಿ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಕೊಲೆ ಯತ್ನ ಪ್ರಕರಣ ವಿಚಾರ, ಯಾಕೆ ಆವಾಗ ಪ್ರಕರಣ ದಾಖಲು ಮಾಡಿಲ್ಲ. ಕೊಲೆ ಮಾಡೋಕೆ ಪ್ರಯತ್ನ ಮಾಡಿದ ಮೇಲೂ ಯಾಕೆ ಅವರ ಮೇಲೆ ಕೇಸ್ ದಾಖಲು ಮಾಡಲಿಲ್ಲ…? ಈಗ್ಯಾಕೆ ಅದರ ಬಗ್ಗೆ ಹೇಳುತ್ತಿದ್ದಾರೆ..? ನ್ಯಾಯಾಲಯದ ಮೇಲೆ ಅವರಿಗೆ ನಂಬಿಕೆನೇ ಇಲ್ಲವೆಂದು ಯಡಿಯೂರಪ್ಪರಿಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *