ಧಾರವಾಡ: ನಗರದ ಟೋಲನಾಕಾ ಬಳಿ ಬೈಕ್ ಸವಾರನಿಗೆ ಚಿಗರಿ ಬಸ್ ಗುದ್ದಿದ ಪರಿಣಾಮ ಬೈಕ್ ಸವಾರನ ಕಾಲಿಗೆ ಗಂಭೀರ ಸ್ವರೂಪದ ಗಾಯವಾದ ಘಟನೆ ಸಂಭವಿಸಿದೆ.
ಬೈಕ್ ಸವಾರನ ಹೆಸರು ವಿಳಾಸ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಧಾರವಾಡ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …