ಕುಂದಗೋಳ : 2024-25ನೇ ಸಾಲಿನ ಮೊದಲನೇ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಪ್ರಗತಿ ಪರಿಶೀಲನಾ ಸಭೆಯನ್ನು ನ. 12 ಮಂಗಳವಾರ ಶಾಸಕ ಎಂ.ಆರ್.ಪಾಟೀಲ್’ ರವರ ಅಧ್ಯಕ್ಷತೆಯಲ್ಲಿ ಕುಂದಗೋಳ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಆಯೋಜಿಸಲಾಗಿದೆ.
ಈ ತ್ರೈಮಾಸಿಕ ಸಭೆಯಲ್ಲಿ ಕುಂದಗೋಳ ತಾಲೂಕಿನ ಪ್ರತಿಯೊಂದು ಇಲಾಖೆ ಅಧಿಕಾರಿಗಳು ಉಪಸ್ಥಿತರಿವರು, ಎಂದು ತಾಲೂಕು ಪಂಚಾಯಿತಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

