Breaking News

ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ದೀಪಾ ಚೋಳನ ಅಧ್ಯಕ್ಷತೆಯಲ್ಲಿ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ ಆಡಳಿತಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಹಿರಿಯ ಐಎಎಸ್ ಅಧಿಕಾರಿ ದೀಪಾ ಚೋಳನ ಅವರು ಡಿಸಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಯೋಜನೆ, ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆ ಜರುಗಿಸಿದರು.

ಜಿಲ್ಲಾಧಿಕಾರಿ ದಿವ್ಯ ಪ್ರಭು, ಜಿಲ್ಲಾ ಪಂಚಾಯತ ಸಿಇಓ ಸ್ವರೂಪ ಟಿ.ಕೆ., ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ವೇದಿಕೆಯಲ್ಲಿ ಇದ್ದರು.ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *