Breaking News

ಮುಸ್ಲಿಂ ಗುತ್ತಿಗೆದಾರರ ಕಾಮಗಾರಿ ಮೀಸಲಾತಿ ಕುರಿತು ಇನ್ನು ನಿರ್ಣಯ ಮಾಡಿಲ್ಲ: ಸಚಿವ ಎಚ್.ಕೆ.ಪಾಟೀಲ್

ಗದಗ: ಮುಸ್ಲಿಂ ಗುತ್ತಿಗೆದಾರರಿಗೆ ಸರ್ಕಾರಿ ಕಾಮಗಾರಿಯಲ್ಲಿ ಮೀಸಲಾತಿ ವಿಚಾರವಾಗಿ ಮನವಿಗಳು ಬಂದಿದೆ. ಆದರೆ ಈ ಬಗ್ಗೆ ಇನ್ನು ನಿರ್ಣಯ ಮಾಡಿಲ್ಲ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇವಲ ಮುಸ್ಲಿಂ ಸಮುದಾಯದಿಂದ ಮಾತ್ರವಲ್ಲ, ಬೇರೆ ಸಮುದಾಯದಿಂದಲೂ ಬೇಡಿಕೆ ಇವೆ ಸರ್ಕಾರ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲ. ಎಸ್ಸಿ-ಎಸ್ಟಿ ಅವರಿಗೆ ಮೀಸಲಾತಿ ಕೊಡಬೇಕು ಅಂತಾ ಸರ್ಕಾರದ ನಿಲುವಿತ್ತು, ಕೊಟ್ಟಿದ್ದೀವಿ, ಒಂದು ಕೋಟಿ ರೂಪಾಯಿವರೆಗಿನ ಕಾಮಗಾರಿಗೆ ರಿಸರ್ವೇಶನ್ ಮಾಡಲಾಗಿದೆ. ಅದೇ ಮಾದರಿಯಲ್ಲಿ ಮುಸ್ಲಿಂ ಮೀಸಲಾತಿಗೆ ಬಗ್ಗೆ ಬೇಡಿಕೆ ಬಂದಿದೆ, ಈ ಬಗ್ಗೆ ಸರ್ಕಾರ ನಿರ್ಣಯ ಮಾಡಿಲ್ಲ ಎಂದರು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *