Breaking News

ನವಲಗುಂದ ಮತ್ತು ಅಣ್ಣಿಗೇರಿ ಪುರಸಭೆ ವ್ಯಾಪ್ತಿಯ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ವಸೂಲಾತಿಗಾಗಿ ಸ್ವ ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನ

ಧಾರವಾಡ: ನವಲಗುಂದ ಪುರಸಭೆ ಮತ್ತು ಅಣ್ಣಿಗೇರಿ ಪುರಸಭೆ ವ್ಯಾಪ್ತಿಯ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಸಮರ್ಪಕ ವಸೂಲಾತಿಗಾಗಿ ಡೇ-ನಲ್ಮ ಅಭಿಯಾನದಡಿ ಆಯಾ ಪುರಸಭೆ ವ್ಯಾಪ್ತಿಯಲ್ಲಿ ರಚಿಸಲಾಗಿರುವ ಅರ್ಹ ಮಹಿಳಾ ಸ್ವ ಸಹಾಯ ಗುಂಪುಗಳ ಸೇವೆಯನ್ನು ಪಡೆಯುವ ಪ್ರಯುಕ್ತ ಸ್ವ ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತಿಯುಳ್ಳ ಮಹಿಳಾ ಸ್ವ-ಸಹಾಯ ಗುಂಪುಗಳು ನವೆಂಬರ 26, 2024 ರೊಳಗಾಗಿ ನಿಗಧಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಆಯಾ ಪುರಸಭೆ ಕಾರ್ಯಾಲಯದಲ್ಲಿ ಇರುವ ಡೇ-ನಲ್ಮ್ ಶಾಖೆಗೆ ಸಂಪರ್ಕಿಸಬಹುದು ಎಂದು ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *