Breaking News

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪಿ.ಜಿ ಮತ್ತು ಪಿ.ಹೆಚ್.ಡಿ ವಿದ್ಯಾರ್ಥಿಗಳಿಗೆ ವಿದೇಶಿ ವ್ಯಾಸಂಗ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಧಾರವಾಡ: 2024-25 ನೇ ಸಾಲಿನಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿ.ಹೆಚ್.ಡಿ ಅಧ್ಯಯನ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2-ಎ, 3-ಎ ಹಾಗೂ 3-ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಂಗ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಡಿಸೆಂಬರ 05, 2024 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8050770004 ಗೆ ಅಥವಾ Bcwd.karnataka.gov.in/gmail.com ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *