Breaking News

ಪಿ.ಸಿ.ಜಾಬಿನ್ಸ್ ಕಾಲೇಜ್ ಪ್ರಾಧ್ಯಾಪಕ ನೇಣಿಗೆ ಶರಣು

ಹುಬ್ಬಳ್ಳಿ:ಪಿ.ಸಿ.ಜಾಬಿನ್ಸ್ ಕಾಲೇಜ್ ಪ್ರಾಧ್ಯಾಪಕರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಲ್ಲಿನ ವಿದ್ಯಾನಗರದ ಜೆ.ಜಿ.ಕಾಮರ್ಸ್‌ ಕಾಲೇಜಿನ ಹಿಂಭಾಗದ ಕ್ವಾಟರ್ಸ್‌ ಮನೆಯಲ್ಲಿ ನಡೆದಿದೆ.

ದಾವಣಗೆರೆ ಮೂಲದ ಪ್ರವೀಣ್ ಕುಮಾರ್ ಯು.ಆರ್ (35) ಎಂಬಾತರೇ ನೇಣಿಗೆ ಶರಣಾಗಿದ್ದಾರೆ. ನವೆಂಬರ್ 13 ರ ರಾತ್ರಿ ಬೆಳಗಿನ ಜಾವ 3 ಗಂಟೆಯ ವೇಳೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ. ನೇಣಿಗೆ ಶರಣಾಗಿರುವ ಪ್ರಾಧ್ಯಾಪಕರ ಸಾವಿಗೆ ಕಾರಣ ಏನೆಂಬುದು ತಿಳಿದು ໖໐໖.ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About Shaikh BigTv

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *