Breaking News

ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲುವ ಭರವಸೆ ಇದೆ : ಲಾಡ್

ಹುಬ್ಬಳ್ಳಿ: ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಗೆಲ್ಲುವ ಭರವಸೆ ಇದೆ. ಅಲ್ಲದೇ ಗೆಲುವಿನ ಚಿತ್ರಣ ನಮಗೆ ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ವಿಶ್ವಾಸ ವ್ಯಕ್ತಪಡಿಸಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಮಗೆ ಜನರ ಆಶೀರ್ವಾದದ ಮೇಲೆ ವಿಶ್ವಾಸವಿದೆ. ನಮ್ಮ ಕಾಂಗ್ರೆಸ್ಸಿನ ಜನಪರ ಕಾಳಜಿಯನ್ನು ನೋಡಿ ಜನರು ಸಂಡೂರು, ಚನ್ನಪಟ್ಟಣ ಹಾಗೂ ಶಿಗ್ಗಾಂವಿ ಚುನಾವಣೆಯಲ್ಲಿ ಆಶೀರ್ವಾದ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಗೆಲ್ಲುವ ಚಿತ್ರಣ ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *