Breaking News

ಕರ್ನಾಟಕ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೆಟಿಂಗ್ ವಿಭಾಗದಲ್ಲಿ ಹುಬ್ಬಳ್ಳಿ ಯುವಕರ ಸಾಧನೆ

ಹುಬ್ಬಳ್ಳಿ: ಬೆಂಗಳೂರು ಹಾಗೂ ಮೈಸೂರ್‌ನಲ್ಲಿ ನಡೆದ 40 ಕರ್ನಾಟಕ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಸ್ಪೀಡ್ ಸ್ಕೆಟಿಂಗ್ ವಿಭಾಗದಲ್ಲಿ ಹುಬ್ಬಳ್ಳಿ ರೋಲರ್ ಸ್ಕೆಟಿಂಗ್ ಅಕಾಡೆಮಿಯ ಮಕ್ಕಳಾದ ನಂದೀಶ್ ಸುರೇಬಾನ ಒಂದು (ಚಿನ್ನದ ಪದಕ), ಅಗಸ್ಯ ಒಂದು (ಬೆಳ್ಳಿಯ ಪದಕ), ಸ್ವರ ಪಾಟೀಲ್ ಒಂದು (ಬೆಳ್ಳಿಯ ಪದಕ, ಸಮರ್ಥ ಮರಾಠ ಒಂದು (ಕಂಚಿನ ಪದಕ), ಹಾಗೂ ಆರ್ಟಿಸ್ಟಿಕ್ ವಿಭಾಗದಲ್ಲಿ ಕಸ್ತೂರಿ ಮಠದ್ ಒಂದು (ಕಂಚಿನ ಪದಕ) ಪಡೆದಿದ್ದಾರೆ.

ಈ ಮಕ್ಕಳಿಗೆ ಅಕ್ಷಯ್ ಸೂರ್ಯವಂಶಿಯವರು ತರಬೇತಿ ನೀಡಿದ್ದಾರೆ ಹಾಗು ಈ ಮಕ್ಕಳ ಸಾಧನೆಯನ್ನು ಹುಬ್ಬಳ್ಳಿ ರೋಲರ್ ಸ್ಟೇಟಿಂಗ್ ಅಕಾಡೆಮಿ ಸದಸ್ಯರು, ಪೋಷಕರು, ಧಾರವಾಡ ಜಿಲ್ಲಾ ರೋಲರ್ ಸ್ಟೇಟಿಂಗ್ ಅಸೋಸಿಯೇಷನ್‌ ಅಧ್ಯಕ್ಷರು, ಕಾರ್ಯದರ್ಶಿ ಶ್ಲಾಘಿಸಿ ಅಭಿನಂದಿಸಿದ್ದಾರೆ.

Share News

About Shaikh BigTv

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *