Breaking News

ಸಾರ್ವಜನಿಕರೊಂದಿಗೆ ಸಂವಹನ ನಡೆಸಿ ಚರ್ಚಿಸಿದ ಕಮೀಷನರ್ ಎನ್ ಶಶಿಕುಮಾರ್

ಹುಬ್ಬಳ್ಳಿ : ಹುಬ್ಬಳ್ಳಿ ಉಪನಗರ PS ವ್ಯಾಪ್ತಿಯ ದಾಜೀಬಾನಪೇಟೆಯ ದುರ್ಗಾ ಶಾಲೆ ಆವರಣದಲ್ಲಿ ಪೊಲೀಸ್ ಆಯುಕ್ತರಾದ ಶ್ರೀ N ಶಶಿಕುಮಾರ್ IPS ರವರು Area Familiarisation ಕ್ರಮ ಕೈಗೊಂಡು, ಕಾನೂನು ಸುವ್ಯವಸ್ಥೆ, ಜನರ ಭದ್ರತೆ & ಸುರಕ್ಷತೆ ಕುರಿತು ಸಾರ್ವಜನಿಕರೊಂದಿಗೆ ಸಂವಹನ ನಡೆಸಿ ಚರ್ಚಿಸಿದರು.

Share News

About Shaikh BigTv

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *