ಸೋಲಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರು ಸೋಲಾಪುರ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕ ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. ಆದರೆ ಇದು ಪೂರ್ವ ನಿಯೋಜಿತ ಭೇಟಿಯಾಗಿರಲಿಲ್ಲ.
ಆಕಸ್ಮಿಕವಾಗಿ ಇಬ್ಬರೂ ಮುಖಾಮುಖಿಯಾಗಿದ್ದಾರೆ. ವಿಮಾನ ನಿಲ್ದಾಣದ ವಿಐಪಿ ಲಾಂಜ್‌ನಲ್ಲಿ ಕುಳಿತು ಉಭಯ ನಾಯಕರು ಪರಸ್ಪರ ಕುಶಲೋಪರಿ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

