ಹುಬ್ಬಳ್ಳಿ: ಎಪಿಎಲ್, ಬಿಪಿಎಲ್ ಕಾರ್ಡ್ ಗಳನ್ನು ಏಕೆ ರದ್ದು ಮಾಡಿದ್ದಾರೆ ನನಗೆ ಗೊತ್ತಿಲ್ಲ. ನಾವು ಶೇಕಡಾ 50ರಷ್ಟು ನಗರ ಪ್ರದೇಶ, ಗ್ರಾಮೀಣ ಪ್ರದೇಶಗಳಲ್ಲಿ ಶೇಕಡಾ 75 ರಷ್ಟು ಉಚಿತವಾಗಿ ಆಹಾರ ಕೊಡ್ತೀವಿ. ಇವರು ಯಾಕೆ ಕಾರ್ಡ್ ರದ್ದು ಮಾಡಲು ತೀರ್ಮಾನ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. ನಾನು ಸಂಪೂರ್ಣವಾಗಿ ತಿಳಿದುಕೊಳ್ಳಿನೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಆಹಾರ ಭದ್ರತೆಗಾಗಿ ನಾವು ಪ್ರತಿ ವರ್ಷ 2 ಲಕ್ಷ 11 ಸಾವಿರ ಕೋಟಿ ನಾವು ಖರ್ಚು ಮಾಡ್ತೀವಿ. ಕಾರ್ಡ್ ರದ್ದು ಮಾಡತಿರೋದು ನಿಮ್ಮಿಂದ ಗೊತ್ತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

