Breaking News

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮ ನಿಯಮಿತ ಡ್ರೋನ್ ಆಪರೇಟರ್ ತರಬೇತಿಗಾಗಿ ಅರ್ಜಿ ಆಹ್ವಾನ

ಧಾರವಾಡ: 2024-25ನೇ ಸಾಲಿಗೆ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ಅಲ್ಪಸಂಖ್ಯಾತರ ಸಮುದಾಯದ ಯುವಕ, ಯುವತಿಯರಿಗೆ ರಿಮೋಟ್ ಪೈಲಟ್ ವಿಮಾನ (ಡ್ರೋನ್ ಆಪರೇಟರ್) ತರಬೇತಿಗಾಗಿ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿರುತ್ತದೆ.

ಆಸಕ್ತರು ತರಬೇತಿಯನ್ನು ಪಡೆಯಲು ಡಿಸೆಂಬರ್ 5, 2024 ರೊಳಗಾಗಿ https://kmdconline.karnataka.gov.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 0836-2748226 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ [ನಿ] ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *