Breaking News

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ

ಮುಂಬೈ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಮುಸ್ಲಿಮರಿಗೆ ಮೀಸಲು ನೀಡುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಹೇಳಿದ್ದಾರೆ.
ಮಹಾರಾ ಷ್ಟ್ರದಲ್ಲಿ ಮಾತನಾಡಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಮುಸ್ಲಿಂ ಮೀಸಲು ಬಗ್ಗೆ ಚರ್ಚಿಸುತ್ತೇವೆ.
ತೆಲಂಗಾಣ ದಲ್ಲಿ ಈಗಾಗಲೇ ಶೇ.4 ರಷ್ಟು ಮೀಸಲನ್ನು ಜಾರಿ ಮಾಡಲಾಗಿದೆ. ಮೊದಲಿಗೆ ಶೇ.5ರಷ್ಟು ಜಾರಿಮಾಡಲು ನಿರ್ಧರಿಸಲಾಗಿತ್ತು. ಇದು ಶೇ.50ರ ಮಿತಿಗಿಂತ ಹೆಚ್ಚಾಗುತ್ತದೆ ಎಂದು ಸುಪ್ರೀಂಕೋರ್ಟ್‌ ಆದೇಶಿದ ಬಳಿಕ ಶೇ.4ಕ್ಕೆ ಇಳಿಸಲಾಯಿತು ಎಂದಿದ್ದಾರೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *