Breaking News

ಏಕಾಏಕಿ ವಾಹನ ಡಿಕ್ಕಿ: ಯುವಕ ಸಾವು

ಹುಬ್ಬಳ್ಳಿ: ಯುವಕನೊಬ್ಬ ರೋಡ್ ಕ್ರಾಸ್ ಮಾಡುತ್ತಿರುವಾಗ ಏಕಾಏಕಿ ಟಿಟಿ ವಾಹನ ಬಂದು ಗುದ್ದಿದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಿನ್ನೆ ತಡರಾತ್ರಿ ಹುಬ್ಬಳ್ಳಿಯ ಅದರಗುಂಚಿ ಬಳಿ ನಡೆದಿದೆ.

ಅಪರಿಚಿತ ಯುವಕನೊಬ್ಬ ರಾಷ್ಟ್ರೀಯ ಹೆದ್ದಾರಿ ದಾಟುತ್ತಿರುವಾಗ ವೇಗವಾಗಿ ಬಂದಿದ್ದ ಟಿಟಿ ವಾಹನ ಆತನಿಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆ ಯುವಕ ಯಾರು ಎಂಬುದು ತಿಳಿದು ಬಂದಿಲ್ಲ, ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದು,. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About Shaikh BigTv

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *