Breaking News

ನ. 21ರಂದು ಸಾರ್ವಜನಿಕ ಕುಂದು ಕೊರತೆಗಳ ಸಭೆ

ಕುಂದಗೋಳ: ಕರ್ನಾಟಕ ಲೋಕಾಯುಕ್ತ ಬೆಂಗಳೂರು ಗೌರವಾನ್ವಿತ ನ್ಯಾಯಮೂರ್ತಿಗಳಾದ ಕೆ.ಎಸ್‌.ಫಣಿಂದ್ರ ಗೌರವಾನ್ವಿತ ಉಪ ಲೋಕಾಯುಕ್ತರು ಕರ್ನಾಟಕ ರಾಜ್ಯ ಇವರಿಂದ ಸಾರ್ವಜನಿಕರಿಂದ ಕುಂದು ಕೊರತೆಗಳ ಬಗ್ಗೆ ದೂರುಗಳ ಸ್ವೀಕಾರ, ವಿಚಾರಣೆ ವಿಲೇವಾರಿ ಸಭೆ ನವೆಂಬ‌ರ್ 21 ಗುರುವಾರ ಸಮಯ ಬೆಳಿಗ್ಗೆ 10-00 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಕುಂದಗೋಳ ತಾಲೂಕಿನ ಹಳ್ಳಿಗರು ತಮ್ಮ ಸಾರ್ವಜನಿಕ ಸಮಸ್ಯೆ ಇದ್ದಲ್ಲಿ ಭಾಗವಹಿಸುವಂತೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಜಗದೀಶ್ ಕಮ್ಮಾರ್ ತಿಳಿಸಿದ್ದಾರೆ.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *