Breaking News

ಆಸ್ಪತ್ರೆ ಕುಂದುಕೊರತೆ ಆಲಿಸಿದ ಶಾಸಕ ಕೋನರೆಡ್ಡಿ

ನವಲಗುಂದ ವಿಧಾನಸಭಾ ಮತಕ್ಷೇತ್ರ-69 ನವಲಗುಂದ ನಗರದಲ್ಲಿರುವ ಸರ್ಕಾರಿ ತಾಲ್ಲೂಕಾ ಅಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯಲ್ಲಿಂದು ಶಾಸಕ ಎನ್. ಎಚ್. ಕೋನರೆಡ್ಡಿ ಭಾಗವಹಿಸಿ ಆಸ್ಪತ್ರೆಯ ಕುಂದು ಕೊರತೆಗಳ ಬಗ್ಗೆ ಹಾಗೂ ಆಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಇನ್ನೂ ಸೂಕ್ತ ಚಿಕಿತ್ಸೆ ನೀಡುವುದರ ಕುರಿಸಿ ವೈದ್ಯಾಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಶ್ರೀ ಸುಧೀರ ಸವಕಾರ, ತಾಲೂಕ ವೈದ್ಯಾಧಿಕಾರಿಗಳು ಶ್ರೀಮತಿ ರೂಪಾ ಕಿಣಗಿ, ಉಪಸ್ಥಿತರಿದ್ದರು.

Share News

About Shaikh BigTv

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *