Breaking News

ಶರಣಬಸವೇಶ್ವರ ದೇವರ ದರ್ಶನ ಪಡೆದ ಶಾಸಕ ಕೋನರೆಡ್ಡಿ

ನವಲಗುಂದ ವಿಧಾನಸಭಾ ಮತಕ್ಷೇತ್ರ-69 ನವಲಗುಂದ ತಾಲೂಕಿನ ಅರಹಟ್ಟಿ ನವಗ್ರಾಮದಲ್ಲಿ ಶ್ರೀ ಕಾಶಿಪಂಡಿತರು ವಾಕ್ ಸಿದ್ಧಿ ಪುರುಷರು, ಪವಾಡ ಪುರುಷರಾದ ಲಿಂ|| ಶ್ರೀ ಸಿದ್ಧಲಿಂಗಯ್ಯ ರಾಚಯ್ಯ ಹಿರೇಮಠ ಗವಾಯಿಗಳರವರ ಗದ್ದುಗೆಗೆ ಶಿವಲಿಂಗ ಪ್ರತಿಷ್ಠಾಪನೆ ನಿಮಿತ್ಯ ಶಾಸಕ ಎನ್. ಎಚ್. ಕೋನರೆಡ್ಡಿ ಅವರು ಶ್ರೀ ಶರಣಬಸವೇಶ್ವರ ಜೀವನ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿಂದು ಭಾಗವಹಿಸಿ ಪೂಜ್ಯರ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಮುಖಂಡರು ಉಪಸ್ಥಿತರಿದ್ದರು.

Share News

About Shaikh BigTv

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *