ಉಪಲೋಕಾಯುಕ್ತ ನ್ಯಾಯಮೂರ್ತಿ ಕೆ. ಎನ್. ಫಣೀಂದ್ರ ಅವರು ನವೆಂಬರ 21 ರಿಂದ 23 ವರೆಗೆ ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನವೆಂಬರ 21, ರಂದು ಬೆಳಿಗ್ಗೆ 10 ರಿಂದ 1: 30 ರವರೆಗೆ ಮತ್ತು ಮಧ್ಯಾಹ್ನ 2: 30 ರಿಂದ 5 ರವರೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆ ಅಹವಾಲುಗಳನ್ನು ಸ್ವೀಕರಿಸಿ, ವಿಚಾರಣೆ ನಡೆಸಲಿದ್ದಾರೆ. ಆದಕಾರಣ ಸಾರ್ವಜನಿಕರು ಕುಂದು ಕೊರತೆ ದೂರಗಳನ್ನು ಸಲ್ಲಿಸಬಹುದು.
bigtvnews | Hubli Dharwad News | Kannada News | Karnataka News Hubli News | News In Hubli | Local news





