Breaking News

ಶ್ರೀ ರೇಣುಕಾ ಯಲ್ಲಮ್ಮ ಭಕ್ತರಿಗೆ ಗುಡ್ ನ್ಯೂಸ್ ನೀಡಿದ ಸಾರಿಗೆ ಇಲಾಖೆ

ಸುಕ್ಷೇತ್ರ ಬೆಳಗಾವಿ ಜಿಲ್ಲೆಜಿಲ್ಲೆಯ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ಭಕ್ತರಿಗೆ ಸಾರಿಗೆ ಇಲಾಖೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಸಂಚಾರ ದಟ್ಟಣೆ ಇರುವ ಕಾರಣ ಭಕ್ತರಿಗೆ ಕರ್ನಾಟಕ ವಾಯುವ್ಯ ರಸ್ತೆರಾಜ್ಯ ಸಾರಿಗೆ ಸಂಸ್ಥೆಯು ವಿಶೇಷ ಬಸ್‌ ಸೌಲಭ್ಯ ಕಲ್ಪಿಸಿದೆ. ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆಗೆ ಸ್ಪಂದಿಸಿ ವಾಯವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್ ಗಳಬಸ್ಥಳ ವ್ಯವಸ್ಥೆ ಮಾಡಲು ಮುಂದಾಗಿದೆ. ಮುಂದಿನ ಛಟ್ಟಿ ಅಮವಾಸೆಯವರೆಗೆ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ ಶುಕ್ರವಾರ ದಂದುಶುಕ್ರವಾರದಂದು ಹುಬ್ಬಳ್ಳಿಯಿಂದ ಯಲ್ಲಮ್ಮನಗುಡ್ಡಕ್ಕೆ ವಿಶೇಷ ಬಸ್‌ ಗಳಲ್ಲಿಬಸ್ಥಳಲ್ಲಿ ಭಕ್ತರು ಸಂಚರಿಸಬಹುದು.

Share News

About Shaikh BigTv

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *