Breaking News

ಅಣ್ಣಿಗೇರಿಯಲ್ಲಿ ಸರ್ಕಾರಿ ನೌಕರರ ಸಂಘಕ್ಕೆ ಆಯ್ಕೆ

ಅಣ್ಣಿಗೇರಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಣ್ಣಿಗೇರಿ ತಾಲೂಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.ನೂತನ ಅಧ್ಯಕ್ಷರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂ.ವಿ. ತಹಸಿಲ್ದಾ‌ರ್, ಖಜಾಂಚಿ ಯಾಗಿ ಕಂದಾಯ ಇಲಾಖೆಯ ರಿಷಿ ಬ.ಸಾರಂಗಿ, ಶಿಕ್ಷಣ ಇಲಾಖೆಯ ಟಿ.ಎಸ್. ಬಸನಗೌಡ್ರ, ರಾಜ್ಯ ಪರಿಷತ್‌ ಸದಸ್ಯರಾಗಿ ಗ್ರಾಮೀಣ ಅಭಿವೃದ್ಧಿ ಪಂಚಾಯತಿ ಇಲಾಖೆಯ ಗುರುನಾಥ ಜೋಗಿ ಆಯ್ಕೆಯಾಗಿದ್ದಾರೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *