Breaking News

ಕರ್ನಾಟಕ ವಿಶ್ವವಿದ್ಯಾಲಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಧಾರವಾಡ : 2024-25 ನೇ ಸಾಲಿನ ಕರ್ನಾಟಕ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗದಲ್ಲಿ ಉಳಿದ ಸೀಟುಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಯಾವುದೇ ಸ್ನಾತಕ ಪದವಿ ಹೊಂದಿದ ಆಸಕ್ತರು ಅರ್ಜಿಯನ್ನು ಕರ್ನಾಟಕ ವಿಶ್ವವಿದ್ಯಾಲಯದ ಜಾಲತಾಣ www.kud.ac.in ದಿಂದ ಡೌನಲೋಡ ಮಾಡಿಕೊಂಡು ಡಿಸೆಂಬರ 3, 2024 ರೊಳಗೆ ಸಂಬಂಧಿಸಿದ ದಾಖಲಾತಿಗಳೊಂದಿಗೆ ಕವಿವಿ ಪತ್ರಿಕೋಧ್ಯಮ ವಿಭಾಗದಲ್ಲಿ ಸಲ್ಲಿಸಬಹುದು.
ಪ್ರವೇಶ ಪರೀಕ್ಷೆಯನ್ನು ಡಿಸೆಂಬರ 5, 2024 ರಂದು 11.30 ಗಂಟೆಗೆ ಪತ್ರಿಕೋದ್ಯಮ ವಿಭಾಗದಲ್ಲಿ ಜರುಗಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9481013993 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *