Breaking News

ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ-ಪ್ರೋಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಟೆಂಡರ್ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲೆಯ ಅಟಲ್‍ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಕಾರ್ಯ ನಿರ್ವಹಿಸುತ್ತಿರುವ ನಾಡಕಛೇರಿಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಹಾಗೂ ಡಾಟಾ ಎಂಟಿ ಅವರೇಟರರನ್ನು ಒಂದು ವರ್ಷದ ಅವಧಿಗೆ ಪೂರೈಸುವ ಕುರಿತು ಆಸಕ್ತ ಮತ್ತು ನೋಂದಾಯಿತ ಮಾನವ ಸಂಪನ್ಮೂಲ ಏಜೆನ್ಸಿಗಳಿಂದ ಇ-ಪ್ರೋಕ್ಯೂರ್‌ಮೆಂಟ್ ಪೋರ್ಟಲ್ ಮೂಲಕ ಟೆಂಡರ್ ಕರೆಯಲಾಗಿದೆ.

ಮಾಹಿತಿಗಾಗಿ https://kppp.karnataka.gov.in ನಲ್ಲಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಧಾರವಾಡ ಕರೆಯಲಾಗಿದ್ದು, ಅಟಲ್ ಜೀ ಜನಸ್ನೇಹಿ ಕೇಂದ್ರದ ಶಾಖೆಯಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2233840 ಗೆ ಸಂಪರ್ಕಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *