Breaking News

ಶಿವಸೇನೆಯ ಶಾಸಕಾಂಗ ಪಕ್ಷದ ನಾಯಕರಾಗಿ ಏಕನಾಥ್ ಶಿಂಧೆ ಆಯ್ಕೆ

ಮುಂಬೈ: ಶಿವಸೇನೆಯ (ಶಿಂದೆ ಬಣ) ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯಮಂತ್ರಿ ಏಕನಾಥ ಶಿಂದೆ ಆಯ್ಕೆಯಾದರು.
ಖಾಸಗಿ ಹೋಟೆಲ್‌ನಲ್ಲಿ ನಡೆದ ಸಭೆಯಲ್ಲಿ ಶಾಸಕರಾಗಿ ಆಯ್ಕೆಯಾದ ಪಕ್ಷದ ಎಲ್ಲ 57 ಸದಸ್ಯರು ಇದ್ದರು.
ಮುಖ್ಯ ಸಚೇತಕ, ಇತರ ಪದಾಧಿಕಾರಿಗಳನ್ನು ನೇಮಿಸುವ ಅಧಿಕಾರವನ್ನು ಶಿಂದೆ ಅವರಿಗೆ ನೀಡಲಾಗಿದೆ ಎಂದು ಪಕ್ಷದ ನಾಯಕ ದೀಪಕ್ ಕೇಸಕರ್ ಹೇಳಿದ್ದಾರೆ.
ಹೊಸ ಸಿ.ಎಂ ಆಯ್ಕೆ ಕುರಿತಂತೆ ಮೈತ್ರಿ ಪಕ್ಷಗಳಲ್ಲಿ ಯಾವುದೇ ವಿವಾದ ಇಲ್ಲ ಎಂದು ಹೇಳಿದರು.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *