Breaking News

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನ.28 ರಂದು ಸಚಿವ ಸಂಪುಟ ಸಭೆ ನಿಗದಿ

ಬೆಂಗಳೂರು : ನವೆಂಬರ್ 28 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.

ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಅಪರ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿ. 28.11.2024, ಗುರುವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 24 ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *