Breaking News

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಸಿಹಿಸುದ್ದಿ: ನಾಲ್ಕೈದು ದಿನಗಳಲ್ಲಿ ಖಾತೆಗೆ ಹಣ ಜಮಾ

ಬೆಂಗಳೂರು: ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಹಾಕಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಆರೋಪಿಸುವವರು ಹಣ ಹಾಕಿದರೂ ಆರೋಪಿಸುತ್ತಾರೆ. ಹಣ ಹಾಕದಿದ್ದರೂ ಅವರು ಆರೋಪ ಮಾಡುತ್ತಾರೆ.
ಚುನಾವಣೆಗಾಗಿ ಹಣ ಹಾಕುತ್ತಾರೆ ಎಂದು ಹೇಳುತ್ತಾರೆ. ಈಗ ಚುನಾವಣೆ ಏನಿಲ್ಲವಲ್ಲ ಎಂದು ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗುವುದು ವಿಳಂಬಾಗಿದ್ದ ಬಗ್ಗೆ ಫಲಾನುಭವಿ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಅವರಿಗೆ ಸಿಹಿ ಸುದ್ದಿ ಸಿಕ್ಕಿದ್ದು, ಇನ್ನು ನಾಲ್ಕೈದು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಖಾತೆಗೆ ಜಮಾ ಮಾಡಲಾಗವುದು ಎಂದು ಹೇಳಲಾಗಿದೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *