Breaking News

ಬೆಸ್ಕಾಂ ವತಿಯಿಂದ ಸಿಎಂ ಪರಿಹಾರ ನಿಧಿಗೆ 5 ಕೋಟಿ ಕೊಡುಗೆ: ಸಿದ್ಧರಾಮಯ್ಯರ ಕೈಗೆ ಚೆಕ್ ವಿತರಿಸಿದ ಸಚಿವ ಜಾರ್ಜ್

ಬೆಂಗಳೂರು: ರಾಜ್ಯದ ಇಂಧನ ಸಚಿವರಾದ ಮಾನ್ಯ ಕೆ.ಜೆ.ಜಾರ್ಜ್‌ ಅವರು ಬೆಸ್ಕಾಂ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಗುರುವಾರ 5 ಕೋಟಿ ರೂ. ಚೆಕ್ ಅನ್ನು ಸಿಎಂ ಸಿದ್ದರಾಮಯ್ಯನವರಿಗೆ ನೀಡುವ ಮೂಲಕ ತಮ್ಮ ಇಲಾಖೆಯಿಂದ ಸಿಎಂ ಪರಿಹಾರ ನಿಧಿಗೆ ಕೊಡುಗೆ ನೀಡಿದ್ದಾರೆ.
ಇಂದು (ನ.28) ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 5 ಕೋಟಿ ರೂ. ಚೆಕ್ ಅನ್ನು ಸಚಿವ ಕೆಜೆ ಜಾರ್ಜ್ ಹಸ್ತಾಂತರಿಸಿದ ಸಂದರ್ಭದಲ್ಲಿ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ ಕೂಡ ಉಪಸ್ಥಿತರಿದ್ದರು

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *