Breaking News

ನಾಳೆ ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರು ಕಲ್ಯಾಣಪುರ ಮಠದಲ್ಲಿ ಪೂರ್ವಭಾವಿ ಸಭೆ

ಕುಂದಗೋಳ : ಬೆಳಗಾವಿಯಲ್ಲಿ ಡಿಸೆಂಬರ್ 10 ರಂದು ಪಂಚಮಸಾಲಿ ಲಿಂಗಾಯತರಿಗೆ 2ಎ ಮೀಸಲಾತಿ ಉಪ ಸಮಾಜಗಳಿಗೆ ಓಬಿಸಿ ಮೀಸಲಾತಿ ಹಕ್ಕೊತ್ತಾಯ ಮಾಡಲು ಕೈಗೊಳ್ಳಲಿರುವ ಪ್ರತಿಭಟನೆ ಪೂರ್ವಭಾವಿ ಸಭೆ ನಾಳೆ ಅಭಿನವ ಕಲ್ಯಾಣಪುರ ಬಸವಣ್ಣಜ್ಜನವರು ಕಲ್ಯಾಣಪುರ ಮಠದಲ್ಲಿ ನಡೆಯಲಿದೆ.

ನಾಳೆ ನವೆಂಬರ್ 30 ರಂದು ಬೆಳಿಗ್ಗೆ 9 ಗಂಟೆಗೆ ಕೂಡಲಸಂಗಮ ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಕುಂದಗೋಳ ಕಲ್ಯಾಣಪುರ ಮಠದಲ್ಲಿ ನಡೆಯಲಿದೆ.

ಕುಂದಗೋಳ ತಾಲೂಕು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಯ ಜನರು ಮುಖಂಡರು ಸಮಾಜದ ಹಿರಿಯರು ಈ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *