ನವಲಗುಂದ : ಪಟ್ಟಣದ ಅಣ್ಣಿಗೇರಿ ರಸ್ತೆಯಲ್ಲಿ ಈಗಾಗಲೇ ಇರುವ ಆಶ್ರಯ ಜಮೀನಿನ ಪಕ್ಕದಲ್ಲಿರುವ ಬಸವರಾಜ ಬಿರೋಳ್ಳಿಯವರ 1 ಎಕರೆ 19 ಗುಂಟೆ ಜಮೀನನ್ನು ಮನೆ ಇಲ್ಲದ ಬಡಜನತೆಗೆ ಸೂರು ಒದಗಿಸುವುದಕ್ಕಾಗಿ ಖರೀದಿಸಲಾಯಿತು.
ಜಮೀನು ನೀಡಿದ ಮಾಲೀಕರಿಗೆ ಶಾಸಕ ಎನ್.ಎಚ್.ಕೋನರಡ್ಡಿ ಸನ್ಮಾನಿಸಿ ಚೆಕ್ ನೀಡಿದರು. ಈ ವೇಳೆ ತಹಸೀಲ್ದಾರ ಸುಧೀರ ಸಾಹುಕಾರ, ಪುರಸಭೆ ಮುಖ್ಯಧಿಕಾರಿ ಶರಣು ಪೂಜಾರ, ಪುರಸಭೆ ಸದಸ್ಯರು, ಹಿರಿಯರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





