ಅಣ್ಣಿಗೇರಿ: ಪಟ್ಟಣದಲ್ಲಿ ಕನಕದಾಸರ ಜಯಂತಿಯ ನಿಮಿತ್ಯ ಕನಕದಾಸರ ಭವ್ಯ ಮೂರ್ತಿಯನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಮೆರವಣಿಗೆಗೆ ದಾಸೋಹ ಮಠದ ಡಾ. ಶ್ರೀ ಶಿವಕುಮಾರ ಶ್ರೀಗಳು ಹಾಗೂ ಶಾಸಕರಾದ ಕೋನರಡ್ಡಿ ಮತ್ತು ವಿನೋದ್ ಅಸೂಟಿಯವರು ರಿಬ್ಬನ್ ಕಟ್ ಮಾಡುವ ಮುಖಾಂತರ ಚಾಲನೆ ನೀಡಿದರು.
ಇನ್ನು ಈ ಮೆರವಣಿಗೆಯಲ್ಲಿ ಡೊಳ್ಳು ಮೇಳ ಕುಂಭಮೇಳದವರು ಪಾಲ್ಗೊಂಡು ಮೆರವಣಿಗೆಗೆ ಮೆರಗು ತಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





