Breaking News

ಶ್ರೀ ಪರ್ವತ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ

ನವಲಗುಂದ: ಪಟ್ಟಣದ ಗಾಂಧಿ ಮಾರುಕಟ್ಟೆಯಲ್ಲಿ ಇರುವ ಶ್ರೀ ಪರ್ವತ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕೂಡಾ ಇಂದು ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಜರುಗಿತು.

ದೇವಸ್ಥಾನದ ಮುಂಭಾಗ ರಂಗೋಲಿಯಿಂದ ಸಿಂಗರಿಸಿ, ಮಣ್ಣಿನ ಹಣತೆಯಲ್ಲಿ ದೀಪಗಳನ್ನು ಹಚ್ಚಿ ಕಾರ್ತಿಕೋತ್ಸವ ಆಚರಣೆ ಮಾಡಲಾಯಿತು.

ನಗರದ ಜನತೆ ಕಾರ್ತಿಕೋತ್ಸವದಲ್ಲಿ ಭಾಗಿಯಾಗಿ ದೀಪಗಳನ್ನು ಬೆಳಗಿಸಿ, ದೇವಸ್ಥಾನದ ವತಿಯಿಂದ ಕಲ್ಪಿಸಲಾದ ಪ್ರಸಾದ ಸ್ವೀಕರಿಸಿ ಮಲ್ಲಿಕಾರ್ಜುನನ ಕೃಪೆಗೆ ಪಾತ್ರರಾದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *