Breaking News

ಶೀಘ್ರವೇ ಅಬಕಾರಿ ಇಲಾಖೆಯಲ್ಲಿ ಸಿ ಗ್ರೂಪ್ ಹುದ್ದೆಗಳ ಭರ್ತಿ: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಉದ್ಯೋಗಾಂಕ್ಷಿಗಳಿಗೆ ಸಿಎಂ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಅಬಕಾರಿ ಇಲಾಖೆಯಲ್ಲಿಖಾಲಿ ಇರುವ ‘ಸಿ ಗ್ರೂಪ್’ ಹುದ್ದೆಗಳ ಭರ್ತಿ ಮಾಡಲಾಗುವುದು ಸಿಎಂ ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗಿದ್ದು, ಈ ವೇಳೆ ಘೋಷಣೆ ಮಾಡಿದ್ದಾರೆ.
ಅಬಕಾರಿ ಇಲಾಖೆಯಲ್ಲಿ ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಸಿಎಂ ಸೂಚನೆ ನೀಡಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *