Breaking News

ಬಸವಣ್ಣನವರ ಭಾವಚಿತ್ರ ನೀಡಿ ಉಪೇಂದ್ರ ಅವರಿಗೆ ಸತ್ಕಾರ

ಇಂದು ಯುವ ಮುಖಂಡ ಶಿವರಾಜ್. ಎಂ. ಗೌರಿ ಅವರು ಸ್ಯಾಂಡಲ್ ವುಡ್ ನಟ ಉಪೇಂದ್ರ ಅವರನ್ನು ಹುಬ್ಬಳ್ಳಿಯಲ್ಲಿ ಭೇಟಿಯಾಗಿ ವಿಶ್ವ ಗುರು ಬಸವಣ್ಣನವರ ಭಾವಚಿತ್ರ ನೀಡಿ ಸತ್ಕರಿಸಿದರು. ರಿಯಲ್ ಸ್ಟಾರ್ ಅಭಿನಯದ ಯುಐ ಸಿನಿಮಾದ ಉತ್ತಮ ಪ್ರದರ್ಶನ ನೀಡಲಿ ಎಂದು ಹಾರೈಸಿದರು. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರೂ ಸಹ ಉಪಸ್ಥಿತರಿದ್ದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *