ನವಲಗುಂದ ವಿಧಾನಸಭಾ ಮತಕ್ಷೇತ್ರ-69 ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದ ಕಾರ್ತಿಕ ಮಾಸದ 71ನೇ ವರ್ಷದ ಶ್ರೀ ಕರಿಸಿದ್ದೇಶ್ವರ ಜಾತ್ರಾ ಮಹೋತ್ಸವವನ್ನು ಡಾ. ಶ್ರೀ ಮ ನಿ ಪ್ರ ಪೂಜ್ಯ ಮಲ್ಲಿಕಾರ್ಜುನ ಮಹಾಸ್ವಾಮಿಗಳು ಶ್ರೀ ಮುರಾಘಾಮಠ ಧಾರವಾಡ ಹಾಗೂ ಅಧ್ಯಕ್ಷರು ಶಿವಾನುಭವ ಸಂಸ್ಥೆ ಇಂಗಳಹಳ್ಳಿ ದಿವ್ಯ ಸಾನಿಧ್ಯದಲ್ಲಿ ಶಾಸಕ ಎನ್. ಎಚ್. ಕೋನರೆಡ್ಡಿ ಭಾಗವಹಿಸಿ ದೇವರ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ವಿವಿಧ ಸಮಾಜದ ಮುಖಂಡರು ಸೇರಿದಂತೆ ಇತರರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





