ಧಾರವಾಡ :ಜಿಲ್ಲೆಯ ಹಿಂಗಾರು ಹಂಗಾಮಿನಲ್ಲಿ ಬಿತ್ತನೆಯಾಗಿರುವ ಮುಖ್ಯ ಹಿಂಗಾರು ಬೆಳೆ ಕಡಲೆ ಹಾಗೂ ಜೋಳದಲ್ಲಿ ಅಲ್ಲಲ್ಲಿ ಕೀಟ ಹಾಗೂ ರೋಗ ಬಾಧೆ ಕಂಡು ಬರುತ್ತಿದೆ, ರೈತರು ನಿರ್ವಹಣೆ ಕ್ರಮಗಳನ್ನು ಅನುಸರಿಸಬೇಕು. ಕಡಲೆಯಲ್ಲಿ ಕಾಯಿ ಕೊರಕ (ಹೆಲಿಕೋವರ್ಪಾ) ನಿರ್ವಹಣೆ: ಬೆಳೆಯು ಕಾಳು ಕಟ್ಟುವ ಹಂತದಲ್ಲಿ ಪ್ರತಿ ಖರೀದಿದಾರರಿಗೆ 10 ಸೇರು ಚುರಿಮುರಿಯನ್ನು (ಮಂಡಕ್ಕಿ, ಮಂಡ್ಯ) ಹೊಲದ ತುಂಬೆಲ್ಲಾ ಚೆಲ್ಲಬೇಕೆಂದು ಅಧಿಕಾರಿಗಳು.
bigtvnews | Hubli Dharwad News | Kannada News | Karnataka News Hubli News | News In Hubli | Local news





