Breaking News

ಸಿರಿಧಾನ್ಯ ನಡಿಗೆ ಆರೋಗ್ಯದ ಕಡೆಗೆ ಜಾಗೃತಿ ಜಾಥಾ

ಧಾರವಾಡ : ಜಿಲ್ಲೆಯಲ್ಲಿ 2023-24 ನೇ ಸಾಲಿನಲ್ಲಿ 2,200 ಜನ ರೈತರು ಸಿರಿಧಾನ್ಯವನ್ನು ಬೆಳೆದು 2 ಕೋಟಿಗೂ ಹೆಚ್ಚು ಪ್ರೋತ್ಸಾಹಧನವನ್ನು ಪಡೆದಿದ್ದಾರೆ. ಇದರಲ್ಲಿ 180 ರಷ್ಟು ರೈತರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿದ್ದಾರೆ. ಸಿರಿಧಾನ್ಯ ಬೆಳೆಯುವುದರಲ್ಲಿ ಕಲಘಟಗಿ ತಾಲೂಕು ಮುಂಚೂಣಿಯಲ್ಲಿದ್ದು 1500 ಕ್ಕೂ ಹೆಚ್ಚು ಜನರು ಈ ಬೆಳೆಗಳನ್ನು ಬೆಳೆದಿದ್ದಾರೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಅಂತರವಳ್ಳಿ ಜಾಗೃತಿ ಜಾಥಕ್ಕೆ ಇಂದು ಚಾಲನೆ ನೀಡಿ ಮಾಹಿತಿ ತಿಳಿಸಿದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *