Breaking News

ಮಂಗಳೂರು ಸೇರಿ ದೇಶದ 6 ವಿಮಾನ ನಿಲ್ದಾಣ ಗುತ್ತಿಗೆ ಪಾರದರ್ಶಕ: ಕೇಂದ್ರ ಸಚಿವ ಕೆ.ರಾಮಮೋಹನ್ ನಾಯ್ಡು

ಹೊಸದಿಲ್ಲಿ: ಮಂಗಳೂರು ಸೇರಿದಂತೆ ದೇಶದ 6 ಪ್ರಮುಖ ವಿಮಾನ ನಿಲ್ದಾಣಗಳನ್ನು ಅದಾನಿ ಗ್ರೂಪ್‌ಗೆ ಪಾರದರ್ಶಕವಾಗಿಯೇ ಗುತ್ತಿಗೆ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವ ಕೆ.ರಾಮ್‌ಮೋಹನ್‌ ನಾಯ್ಡು ಗುರುವಾರ ಲೋಕಸಬೆಗೆ ಮಾಹಿತಿ ನೀಡಿದ್ದಾರೆ.
ಟಿಎಂಸಿ ಸಂಸದ ಸೌಗತ ರಾಯ್‌ “ಒಂದೇ ಸಂಸ್ಥೆಗೆ 2 ವಿಮಾನ ನಿಲ್ದಾಣ ಗುತ್ತಿಗೆ ನೀಡ ಬಾರದೆಂದು ನೀತಿ ಆಯೋಗ, ಆರ್ಥಿಕ ವ್ಯವಹಾರಗಳ ಇಲಾಖೆ ಅಭಿಪ್ರಾಯ’ ಎಂದಿದ್ದರು.
ಅದಕ್ಕೆ ಉತ್ತರಿಸಿದ ಸಚಿವರು, “ನೀತಿ ಆಯೋಗದ ಸಿಇಒ, ಡಿಇಎ ಕಾರ್ಯದರ್ಶಿಯವರಿದ್ದ ಸಶಕ್ತ ಗುಂಪಿನ ಮೂಲಕವೇ ಪ್ರಕ್ರಿಯೆ ನಡೆದಿದೆ’ ಎಂದಿದ್ದಾರೆ.

Share News

About BigTv News

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *