Breaking News

58,000 ಕಾರ್ಡ್ ಗಳಲ್ಲಿ 20 ಸಾವಿರ ನಕಲಿ ಕಾರ್ಡ್ ಗಳನ್ನು ಗುರುತಿಸಿ ರದ್ದು ಮಾಡಲಾಗಿದೆ : ಸಂತೋಷ ಲಾಡ್

ಹುಬ್ಬಳ್ಳಿ : ನಕಲಿ ಕಾರ್ಮಿಕ ಕಾರ್ಡ್ ಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಮರೋಪಾದಿಯಲ್ಲಿ ಇಲಾಖೆ ಕಾರ್ಯನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ 20 ಸಾವಿರ ನಕಲಿ ಕಾರ್ಡ್ ರದ್ದು ಮಾಡಿದ್ದೇವೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.

ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 58,000 ಕಾರ್ಡ್ ಗಳಲ್ಲಿ 20 ಸಾವಿರ ನಕಲಿ ಕಾರ್ಡ್ ಗಳನ್ನು ಗುರುತಿಸಿ ರದ್ದು ಮಾಡಲಾಗಿದೆ. ಅಂಬೇಡ್ಕ‌ರ್ ಸೇವಾ ಕೇಂದ್ರದ ಮೂಲಕ 43 ಝೂನ್ ಮಾಡಿದ್ದೇವೆ. ಈ ಮೂಲಕ ಅರ್ಹ ಕಾರ್ಮಿಕ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಕಾರ್ಯವನ್ನು ಮಾಡುತ್ತೇವೆ ಎಂದರು.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *