ಹುಬ್ಬಳ್ಳಿ : ಮುಡಾ ಅಹಗರಣದಲ್ಲಿ ಈಡಿ ಯಾಕೆ ಬಂತು ಎಂದು ಪ್ರಶ್ನಿಸಿದ್ದಾರೆ. ಮನಿ ಲ್ಯಾಂಡ್ರಿಂಗ್ ಆಗಿದೆ, ಅದಕ್ಕೆ ಈಡಿ ಎಂಟ್ರಿ ಆಗಿದೆ. ನ್ಯಾಯಾಂಗದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಹೀಗೆ ಮಾಡಿದ್ದಾರೆ ಎಂಬುದು ಸುಳ್ಳು.
ಯುಪಿಎ ಅವಧಿಯಲ್ಲಿ ಯಾರ ಮೇಲೆ ಪ್ರಭಾವ ಬೀರಿದ್ದರಿ ಎಂಬ ಟ್ರ್ಯಾಕ್ ರೆಕಾರ್ಡ್ ಇದೆ. ಸಿದ್ದರಾಮಯ್ಯ ಮೊದಲು ನಿಮ್ಮ ನಾಯಕರು ಏನ್ ಮಾಡಿದ್ದಾರೆ ನೋಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟಾಂಗ್ ಕೊಟ್ಟರು.
bigtvnews | Hubli Dharwad News | Kannada News | Karnataka News Hubli News | News In Hubli | Local news





