Breaking News

ಬೈಕ್‌ಗಳ ನಡುವೆ ಡಿಕ್ಕಿ ಸ್ಥಳದಲ್ಲೇ ಸವಾರ ಸಾವು

ಕುಂದಗೋಳ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರನೋರ್ವ ಸಾವನ್ನಪ್ಪಿದ ಘಟನೆ ಕುಂದಗೋಳ ಬೆನಕನಹಳ್ಳಿ ಕಡೆ ನಡೆದಿದೆ. ಬೆನಕನಹಳ್ಳಿ ಮಾರ್ಗದಿಂದ ಕುಂದಗೋಳ ಕಡೆಗೆ ಬರುತ್ತಿದ್ದ ಬೈಕ್ ಸವಾರ ಮತ್ತು ಕುಂದಗೋಳದಿಂದ ಬೆನಕನಹಳ್ಳಿಗೆ ಹೊರಟಿದ್ದ ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನೋರ್ವ ತೀವ್ರ ರಕ್ತಸಿಕ್ತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಮೃತ ಬೈಕ್ ಸವಾರ ಯಾರು ಎಂಬುದು ಸ್ಪಷ್ಟವಾಗಿಲ್ಲ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *