ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಗುರುವಾರ ಪ್ರತಿಭಟನೆ ನಡೆಸಿ, ಆಶಾ ಕಾರ್ಯಕರ್ತೆಯರಿಗೆ ಸೇವಾ ಭದ್ರತೆ ಒದಗಿಸಬೇಕು ಹಾಗೂ ವೇತನ ಹೆಚ್ಚಳ ಮಾಡಬೇಕು ಎಂದು ಆಶಾ ಕಾರ್ಯಕರ್ತೆಯರು ಸರ್ಕಾರಕ್ಕೆ ಮನವಿ ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





