Breaking News

ಕುಂದಗೋಳದಲ್ಲಿ ಓಸಿ ಅಂಕಿ ಸಂಖ್ಯೆ ಬರೆಯುತ್ತಿದ್ದ ವ್ಯಕ್ತಿ ಬಂಧನ್

ಕುಂದಗೋಳ : ಓಸಿ ಅಂಕಿ ಸಂಖ್ಯೆ ಬರೆಯುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಗುಡಗೇರಿ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಬಂಧಿತನಿಂದ 1885 ರೂಪಾಯಿ ವಶ ಪಡೆದಿದ್ದಾರೆ.

ಗುಡಗೇರಿ ಗ್ರಾಮದ ಸಾರ್ವಜನಿಕ ಬಸ್ ನಿಲ್ದಾಣದ ಬಳಿ ಟಾಕಪ್ಪಾ @ಸುನೀಲ್ ಸೋಮಪ್ಪ ಹಡಪದ ಎಂಬ ವ್ಯಕ್ತಿ ಓಸಿ ಅಂಕಿ ಸಂಖ್ಯೆಗಳನ್ನು ಬರೆಯಿಸಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಡಿ.6 ರಂದು ಈ ಘಟನೆ ನಡೆದಿದ್ದು, ಬಂಧಿತನಿಂದ ಪೊಲೀಸರು ಓಸಿ ಅಂಕಿ ಸಂಖ್ಯೆ ಬರೆಯುತ್ತಿದ್ದ ಕಾಗದ ಮತ್ತು 1885 ರೂಪಾಯಿ ನಗದು ಹಣ ವಶ ಪಡೆದಿದ್ದಾರೆ.ಗುಡಗೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *